ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ?
Listen now
Description
ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಒಮ್ಮೆಗೇ ಹಲವಾರು ಕಾರ್ಯಗಳಲ್ಲಿ ತೊಡಗುವಂತಹ ಕುಶಲತೆಯನ್ನು ದೇಹ ಮತ್ತು ಮನಸ್ಸುಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
More Episodes
ಮೂಢನಂಬಿಕೆಗಳಂತೆ ಭಾಸವಾಗುವ ಹಲವು ವಿಷಯಗಳನ್ನು ನೇರವಾಗಿ ವಿರೋಧಿಸದೆ, ಅವುಗಳ ಹಿಂದೆ ಯಾವುದಾದರು ಅರ್ಥವಿದೆಯೇ ಎಂದು ಪರಾಮರ್ಶಿಸಲು ಸದ್ಗುರುಗಳು ಈ ವಿಡಿಯೋದಲ್ಲಿ ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:...
Published 11/14/24
ಸದ್ಗುರು ಸನ್ನಿಧಿ ಸಂಗ’ದಲ್ಲಿ ಭಾಗಿಯಾಗುವುದರ ಮೂಲಕ ಹೇಗೆ ನೀವು ನಿಮ್ಮ ಮನೆಯನ್ನು ದೇವಸ್ಥಾನದಂತೆ ರೂಪಾಂತರಿಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ‘ಸದ್ಗುರು ಸನ್ನಿಧಿ’ಯು ಒಂದು ಪ್ರಾಣಪ್ರತಿಷ್ಠಿತ ರೂಪವಾಗಿದ್ದು, ನಿಮ್ಮ ಮನೆಯನ್ನು ಆಂತರ್ಯದ ರೂಪಾಂತರಣೆಗೆ ಒಂದು ಶಕ್ತಿಯುತ ಸ್ಥಳವನ್ನಾಗಿ ಮಾಡುವುದಲ್ಲದೇ, ಅನುಗ್ರಹಪೂರಿತ ವಾತಾವರಣದಿಂದ...
Published 11/12/24