Is this your podcast?
Sign up to track ranks and reviews from Spotify, Apple Podcasts and more
IVM Podcasts
Thale-Harate Kannada Podcast
ಹರಟೆ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ? ತಲೆ-ಹರಟೆ ಕನ್ನಡ ಪಾಡ್ಕಾಸ್ಟಿನಲ್ಲಿ, ಕನ್ನಡ ಮತ್ತು ಕಂಗ್ಲಿಷಿನಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಮಾತು - ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಅಂತರರಾಷ್ಟ್ರೀಯ ವ್ಯವಹಾರಗಳು, ಎಕನಾಮಿಕ್ಸ್ ನಂತಹ ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಳವಾದ ಮಾತು. ನಿಮ್ಮ ಹೊಸ್ಟ್ಸ್ ಪವನ್ ಶ್ರೀನಾಥ್, ಗಣೇಶ್ ಚಕ್ರವರ್ತಿ ಮತ್ತು ಸೂರ್ಯ ಪ್ರಕಾಶ್ ಬಿ.ಎಸ್. ಹೊಸ ಸಂಚಿಕೆಗಳು ಪ್ರತಿವಾರ. ಬನ್ನಿ ಕೇಳಿ.The Thale-Harate Kannada Podcast is a weekly talkshow that bridges Kannada and English, as well as Karnataka and the world. Every week, hosts Pavan Srinath, Surya Prakash BS and Ganesh Chakravarthi talk to...
Listen now
Ratings & Reviews
4.8 stars from 171 ratings
Kannada podcast
Great work. Love the topics and discussions. Innu hecchagi mundu variyalli. Aug 2022 infant Hosa episode barthailla yake? Hope you restart soon.
Maneravi via Apple Podcasts · India · 11/04/22
Good topics. Good questioning.
Very informative in Kannada.
ppt ppt via Apple Podcasts · United States of America · 12/12/21
Nice work!! Very good!!
Hi Pavan/Ganesh/Surya, I have been listning your podcast for a year almost now and I can say, this is the ONLY podcast which I felt is good. Even if I compare any casual show informative shows/talks (including TV shows, except few enterainment shows), I believe your podcast in my view is at the...Read full review »
Chandru4Ride via Apple Podcasts · United States of America · 12/05/21
Recent Episodes
2022 ರಲ್ಲಿ ಭಾರತೀಯರು ಕೇವಲ ಮದ್ಯಪಾನವನ್ನ ಸೇವಿಸುವುದಷ್ಟೇ ಅಲ್ಲ ಜೊತೆಗೆ ಅನೇಕ ಹೊಸ ಬ್ರಾಂಡ್‌ಗಳ ವಿಸ್ಕಿಗಳು, ಜಿನ್‌ಗಳು, ಬಿಯರ್‌ಗಳನ್ನು ನಮ್ಮ ದೇಶದಲ್ಲೇ ಉತ್ಪಾದಿಸುತ್ತಿದ್ದಾರೆ. ಪವನ್ ಶ್ರೀನಾಥ್ ಅವರು ಗಣೇಶ್ ಚಕ್ರವರ್ತಿ ಅವರೊಂದಿಗೆ ಮದ್ಯಪಾನ ಹೇಗೆ ತಯಾರಿಸಲಾಗುತ್ತದೆ, ಅವುಗಳ ಇತಿಹಾಸ ಮತ್ತು ಕಳೆದ 10-15 ವರ್ಷಗಳಲ್ಲಿ ಭಾರತೀಯ ಮದ್ಯ ಉದ್ಯಮವು ಹೇಗೆ...
Published 08/04/22
Published 08/04/22
ಕಪ್ಪೆಗಳ ಬಗ್ಗೆ ವಿಶೇಷ ಸಂಶೋಧನೆ ಮಾಡಿರುವ ಡಾ. ಗುರುರಾಜ ಕೆವಿ ಅವರು ಕಪ್ಪೆಗಳ ಸೌಂದರ್ಯ, ಅದ್ಭುತ ಮತ್ತು ಜೀವಶಾಸ್ತ್ರದ ಕುರಿತು ಪವನ್ ಶ್ರೀನಾಥ್ ಅವರೊಂದಿಗೆ ಮಾತನಾಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಹೊಸ ಜಾತಿಯ ಕಪ್ಪೆಗಳನ್ನು ಹೇಗೆ ಕಂಡುಹಿಡಿಯಲಾಗಿದೆ ಮತ್ತು ಮುಂಬರುವ ದಶಕಗಳಲ್ಲಿ ಇನ್ನಷ್ಟು ವಿಜ್ಞಾನವನ್ನು ಯಾವ ರೀತಿ...
Published 07/21/22
Do you host a podcast?
Track your ranks and reviews from Spotify, Apple Podcasts and more.