[8]. Kannada Christian Song - "Nanna Hathira veru O yesuve" with lyrics.3gp
Listen now
Description
[८]."Nanna Hathira veru O yesuve"-ಕನ್ನಡ ಕ್ರಿಶ್ಚಿಯನ್ ಹಾಡು.3gp///Kannada KJV(NT)///ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ. - ೧ ಕೊರಿಂಥದವರಿಗೆ 15:1 - Kannada KJV ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ. - ೧ ಕೊರಿಂಥದವರಿಗೆ 15:2 - Kannada KJV ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. - ೧ ಕೊರಿಂಥದವರಿಗೆ 15:3 - Kannada KJV ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. - ೧ ಕೊರಿಂಥದವರಿಗೆ 15:4 - Kannada KJV ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. - ೧ ಕೊರಿಂಥದವರಿಗೆ 15:5 - Kannada KJV ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. - ೧ ಕೊರಿಂಥದವರಿಗೆ 15:6 - Kannada KJV ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು. - ೧ ಕೊರಿಂಥದವರಿಗೆ 15:7 - Kannada KJV ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. - ೧ ಕೊರಿಂಥದವರಿಗೆ 15:8 - Kannada KJV ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. - ೧ ಕೊರಿಂಥದವರಿಗೆ 15:9 - Kannada KJV ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. - ೧ ಕೊರಿಂಥದವರಿಗೆ 15:10 - Kannada KJV ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ. - ೧ ಕೊರಿಂಥದವರಿಗೆ 15:11 - Kannada KJV
More Episodes
"There ia a Longing in Our Hearts for You"- O!.Jeseusgp ///. 1 कुरिन्थियों - अध्याय 15 --- 1. हे भाइयों, मैं तुम्हें वही सुसमाचार बताता हूं जो पहिले सुना चुका हूं, जिसे तुम ने अंगीकार भी किया था और जिस में तुम स्थिर भी हो। 2 . उसी के द्वारा तुम्हारा उद्धार भी होता है, यदि उस सुसमाचार को जो मैं ने...
Published 11/11/20